Events

Sports and Annual Day
  • June 05/2024
  • Sandeepani School Area

PLACE: SANDEEPANI SCHOOL CAMPUS, NARIMOGARU.

ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ
  • June 05/2024
  • Sandeepani School Area

ನರಿಮೊಗರು,ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು (ರಿ) ನರಿಮೊಗರು,ಪುತ್ತೂರು ಇಲ್ಲಿನ ಭಾರತ್ ಸ್ಕೌಟ್ಸ್ ,ಗೈಡ್ಸ್, ಕಬ್,ಬುಲ್ ಬುಲ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯು ಸಂಸ್ಥೆಯ ಸಂಚಾಲಕರಾದ ಶ್ರೀ ಭಾಸ್ಕರ ಆಚಾರ್ ಹಿಂದಾರು ಇವರ ಮಾರ್ಗದರ್ಶನದಲ್ಲಿ ನಡೆಯಿತು.